'ಪ್ರಜಾಪ್ರಭುತ್ವ ಉಳಿಸಿ ಅರಾಜಕತೆಯನ್ನು ಅಳಿಸಿ' ಸಂವಾದ: ಮಳವಳ್ಳಿಯಲ್ಲಿ ಮಾಜಿ ಸಚಿವ ಎನ್. ಮಹೇಶ್ ಚಾಲನೆ
1 ನಿಮಿಷ ಓದು
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯ ಭಗವಾನ್ ಬುದ್ಧ ಕಾಲೇಜು ಆವರಣದಲ್ಲಿ ಇಂದು 'ಪ್ರಜಾಪ್ರಭುತ್ವ ಉಳಿಸಿ ಅರಾಜಕತೆಯನ್ನು ಅಳಿಸಿ' ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮವನ್ನು ಮಾಜಿ ಸಚಿವ ಎನ್. ಮಹೇಶ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಇದುವರೆಗೂ 12 ಬಾರಿ ಎಸ್‌ಐಆರ್ ನಡೆದಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗಲೂ 11 ಬಾರಿ ಎಸ್‌ಐಆರ್ ನಡೆದಾಗ ಸರಿಯಾಗಿತ್ತು, ಈಗ ಸರಿಯಿಲ್ಲ ಎಂದು ಹೇಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ನಾಗರಿಕರು ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಬೇಕಾಗಿದೆ ಎಂದು ಅವರು ಮನವಿ ಮಾಡಿದರು.
ಇನ್ನಷ್ಟು ಸುದ್ದಿಗಳು
ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ನೆರವು-ಕೋಲಾರದ ಕುಂಬಾರ ಕುಟುಂಬಗಳಿಂದ ಸ್ವಾವಲಂಬಿ ಜೀವನ
ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ಸಮ್ಮೇಳ-ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಮಾಹಿತಿ

ರಾಷ್ಟ್ರೀಯ ದತ್ತು ಮಾಸಾಚರಣೆ 2026-ಕೊಳ್ಳೇಗಾಲದಲ್ಲಿ ಅರಿವು ಕಾರ್ಯಕ್ರಮ
ಜಿಲ್ಲೆ
ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ನೆರವು-ಕೋಲಾರದ ಕುಂಬಾರ ಕುಟುಂಬಗಳಿಂದ ಸ್ವಾವಲಂಬಿ ಜೀವನ

