ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ
ಬರಹ: ಎಂ. ಎನ್. ನದಾಫ್1 ನಿಮಿಷ ಓದು
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರ ಇದುವರೆಗೂ ಪ್ರಧಾನಿಯನ್ನಾಗಲಿ, ಗೃಹ ಸಚಿವರನ್ನಾಗಲಿ ಅಥವಾ ಸಂಬಂಧಿತ ಸಚಿವರನ್ನು ಭೇಟಿಯಾಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಕಳೆದ ಎರಡು ತಿಂಗಳಿಂದ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೇವಲ ಪತ್ರಗಳನ್ನು ಬರೆಯುವುದರಲ್ಲಿಯೇ ಕಾಲಹರಣ ಮಾಡುತ್ತಿದೆ ಎಂದು ದೂರಿದ್ದಾರೆ. ಕೇಂದ್ರದ ಮನವೊಲಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡದೆ ಈಗ ಸರ್ವಪಕ್ಷ ನಿಯೋಗದ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ, ರಾಜ್ಯದ ಜನತೆಯ ತೆರಿಗೆ ಹಣದಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿರುವುದನ್ನು ಸ್ಮರಿಸಿದ್ದಾರೆ.
ವಿಷಯಗಳು
ಇನ್ನಷ್ಟು ಸುದ್ದಿಗಳು
ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ನೆರವು-ಕೋಲಾರದ ಕುಂಬಾರ ಕುಟುಂಬಗಳಿಂದ ಸ್ವಾವಲಂಬಿ ಜೀವನ
ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ಸಮ್ಮೇಳ-ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಮಾಹಿತಿ

ರಾಷ್ಟ್ರೀಯ ದತ್ತು ಮಾಸಾಚರಣೆ 2026-ಕೊಳ್ಳೇಗಾಲದಲ್ಲಿ ಅರಿವು ಕಾರ್ಯಕ್ರಮ
ಜಿಲ್ಲೆ
ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ನೆರವು-ಕೋಲಾರದ ಕುಂಬಾರ ಕುಟುಂಬಗಳಿಂದ ಸ್ವಾವಲಂಬಿ ಜೀವನ

