ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು
ಜಿಲ್ಲೆ

ಸಂವಿಧಾನ ದಿನಾಚರಣೆಯ ಪೂರ್ವಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕನ್ನು ಕಲ್ಪಿಸುವ ಮಾರ್ಗದರ್ಶಿ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಮೈಸೂರಿನಲ್ಲಿ ಇದೇ ೨೬ರಂದು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುವ ಸಂವಿಧಾನ ದಿನಾಚರಣೆಯ ಪೂರ್ವಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳು ಮತ್ತು ಮೌಲ್ಯಗಳು ಕೇವಲ ಸಂವಿಧಾನ ದಿನಾಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು ಎಂದು ಹೇಳಿದ್ದಾರೆ.

ಬೆಂಗಳೂರು : ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕನ್ನು ಕಲ್ಪಿಸುವ ಮಾರ್ಗದರ್ಶಿ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಮೈಸೂರಿನಲ್ಲಿ ಇದೇ ೨೬ರಂದು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುವ ಸಂವಿಧಾನ ದಿನಾಚರಣೆಯ ಪೂರ್ವಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳು ಮತ್ತು ಮೌಲ್ಯಗಳು ಕೇವಲ ಸಂವಿಧಾನ ದಿನಾಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು ಎಂದು ಹೇಳಿದ್ದಾರೆ.

ವಿಷಯಗಳು

ಇನ್ನಷ್ಟು ಜಿಲ್ಲೆ ಸುದ್ದಿಗಳು

ಎಲ್ಲಾ ನೋಡಿ