ಹಾಸನಾಂಬ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್: ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಕೆ
1 ನಿಮಿಷ ಓದು
ಹಾಸನ: ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ರಾಜ್ಯಕ್ಕೆ ತರಲು ಬಿಜೆಪಿಯವರಿಗೆ ಆಗಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಡೆಗಟ್ಟಲಿಲ್ಲ. ಕಬ್ಬು ಬೆಳೆಗಾರರ ಪರವಾಗಿ ತೀರ್ಮಾನ ಮಾಡುತ್ತಿಲ್ಲ. 10 ವರ್ಷಗಳಿಂದ ಸಕ್ಕರೆ ಬೆಲೆ ಹೆಚ್ಚಳ ಮಾಡಿಲ್ಲ. ಎಲ್ಲಾ ಬೆಲೆ ಹೆಚ್ಚಳವಾಗುತ್ತಿರುವಾಗ ಸಕ್ಕರೆ ಬೆಲೆ ನಿಗದಿ ಮಾಡಬೇಕಾದ್ದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದನ್ನು ಏಕೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಳಿಕ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಹಾಸನಾಂಬ ಜಾತ್ರೋತ್ಸವದ ಅಂಗವಾಗಿ ಏರ್ಪಡಿಸಿರುವ ಫಲಪುಷ್ಟ ಪ್ರದರ್ಶನ ಮತ್ತು ಕ್ರೀಡೋತ್ಸವವನ್ನು ವೀಕ್ಷಿಸಿದರು.
ಇನ್ನಷ್ಟು ಸುದ್ದಿಗಳು
ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ನೆರವು-ಕೋಲಾರದ ಕುಂಬಾರ ಕುಟುಂಬಗಳಿಂದ ಸ್ವಾವಲಂಬಿ ಜೀವನ
ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ಸಮ್ಮೇಳ-ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಮಾಹಿತಿ

ರಾಷ್ಟ್ರೀಯ ದತ್ತು ಮಾಸಾಚರಣೆ 2026-ಕೊಳ್ಳೇಗಾಲದಲ್ಲಿ ಅರಿವು ಕಾರ್ಯಕ್ರಮ
ಜಿಲ್ಲೆ
ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ
ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ನೆರವು-ಕೋಲಾರದ ಕುಂಬಾರ ಕುಟುಂಬಗಳಿಂದ ಸ್ವಾವಲಂಬಿ ಜೀವನ

