ವಿಷಯ
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರ ಇದುವರೆಗೂ ಪ್ರಧಾನಿಯನ್ನಾಗಲಿ, ಗೃಹ ಸಚಿವರನ್ನಾಗಲಿ ಅಥವಾ ಸಂಬಂಧಿತ ಸಚಿವರನ್ನು ಭೇಟಿಯಾಗಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಕಳೆದ ಎರಡು ತಿಂಗಳಿಂದ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೇವಲ ಪತ್ರಗಳನ್ನು ಬರೆಯುವುದರಲ್ಲಿಯೇ ಕಾಲಹರಣ ಮಾಡುತ್ತಿದೆ ಎಂದು ದೂರಿದ್ದಾರೆ. ಕೇಂದ್ರದ ಮನವೊಲಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡದೆ ಈಗ ಸರ್ವಪಕ್ಷ ನಿಯೋಗದ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ತಾವು ಮುಖ್ಯಮಂತ್